ರಾಮ-ಹನುಮರ ವಿರುಪಾಪುರ

ರಾಮ-ಹನುಮರ ವಿರುಪಾಪುರ

ವಿರುಪಾಪುರ, ನಮ್ಮ ಹಳ್ಳಿಯಿಂದ ಈಶಾನ್ಯಕ್ಕೆ ಸುಮಾರು ಒಂದು ಮೈಲಿ ದೂರದಲ್ಲಿರೋ ಒಂದು ಸಣ್ಣ ಹಳ್ಳಿ. ನಮ್ಮೂರೇ ಚಿಕ್ಕದು ಅಂದರೆ ವಿರುಪಾಪುರ ಮತ್ತೂ ಸಣ್ಣ ಊರು. ಹಳ್ಳಿಯ ಉತ್ತರಕ್ಕೆ,[…]

Read more